ವಿವರಣೆ

ಕೇಂದ್ರ ಸರ್ಕಾರ ಡೀಸೆಲ್ ಬೆಲೆ ಇಳಿಕೆ ಮಾಡಿದ ಹಿನ್ನೆಲೆಯಲ್ಲಿ ಬಸ್ ಪ್ರಯಾಣ ದರ ಇಳಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಈ ಸಂಬಂಧ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಇಂದಿಲ್ಲಿ ಹೇಳಿದರು

  Add to Favorites
ಸಂಪೂರ್ಣ ವಿವರಣೆ
Date 03 Nov 2014