ಬೆಂಗಳೂರು, ಫೆ.12: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಈಗಾಗಲೇ ತನ್ನ ಕಾರ್ಯಕ್ಷೇತ್ರದಲ್ಲಿರುವ ಪ್ರತಿಯೊಂದು ಆಸ್ತಿಗಳಿಗೂ ಪಿಐಡಿ ಸಂಖ್ಯೆಗಳನ್ನು ನೀಡುವ ಕಾರ್ಯವನ್ನು ಪೂರ್ಣಗೊಳಿಸಿದ್ದು ಇದನ್ನು ಪಾರದರ್ಶಕತೆ, ದಕ್ಷತೆ ಮತ್ತು ಪರಿಣಾಮಕಾರಿತ್ವವನ್ನು ಹೆಚ್ಚಿಸುವ ಸಲುವಾಗಿ ಬಳಸಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಆಯುಕ್ತ ಸಿದ್ಧಯ್ಯ ತಿಳಿಸಿದ್ದಾರೆ.
Add to Favorites